nilume.net
ಧ್ಯಾನಸ್ಥಯೋಗಿಯಾಗಿದೆ ಮಹಾಸಹ್ಯಗಿರಿ!
-ಬಿ.ಆರ್. ಸತ್ಯನಾರಾಯಣ್ “ನಾವು ನಿಂತ ಸ್ಥಳ ಎತ್ತರವಾಗಿತ್ತು. ಸುಮಾರು ಮೂವತ್ತು ಮೈಲಿಗಳ ದೃಶ್ಯ ನಮ್ಮೆದುರಿಗಿತ್ತು. ದಿಗಂತವಿಶ್ರಾಂತವಾದ ಸಹ್ಯಾದ್ರಿ ಪರ್ವತಶ್ರೇಣಿಗಳು ತರಂಗತರಂಗಗಳಾಗಿ ಸ್ಪರ್ಧೆಯಿಂದ ಹಬ್ಬಿದ್ದುವು. ದೂರ ಸರಿದಂತೆಲ್…