nilume.net
ಗುಂಡು ಬಿಡದ ಬಂದೂಕುಗಳ ನಡುವೆ!
– ಸಂತೋಷ್ ಆಚಾರ್ಯ ೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತ…