nilume.net
ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ
– ಚಕ್ರವರ್ತಿ ಸೂಲಿಬೆಲೆ ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!? ನಾಲ್ಕು ವರ್ಷಗಳ ತಪಸ್ಸ…