nilume.net
ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!
– ಡಾ ಅಶೋಕ್. ಕೆ. ಆರ್ ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ …