nilume.net
ಹುಚ್ಚು ಬುದ್ದಿಯ ಹತ್ತು ಪ್ರತಿಜ್ಞೆಗಳು
-ಪ್ರಶಸ್ತಿ. ಪಿ ಶಿವಮೊಗ್ಗ ೧) FB ಬಿಡಬೇಕು ನಿನ್ನೆ Times Of India ದಲ್ಲಿ ಓದ್ತಾ ಇದ್ದೆ. ಒಬ್ಬ ಭಾರತೀಯ ದಿನದಲ್ಲಿ ಅಂದಾಜು ೮ ಘಂಟೆ ಕಾಲ ಇಂಟನ್ರೆಟ್ಟಲ್ಲೇ ಕಳೀತಾನೆ ಅಂತ.ಅಂದ್ರೆ ನಾವು ಎಚ್ಚರ ಇರೋದ್ರಲ್ಲಿ ಅರ್ಧ ಭಾಗ ಇಲ್ಲೇ ಆಯ್ತು!! ಅ…