nilume.net
ಮೀಸಲಾತಿ ಕೇವಲ ಉಳ್ಳವರಿಗೆ ಮಾತ್ರನಾ?
– ಮುರುಳಿಧರ್ ದೇವ್ ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ ಹೋಗುವಾಗ ಒಬ್ಬ ದಲಿತ ಹೆಂಗಸು ತನ್ನ ಮಗ ಕರ್ನಾಟಕ ಸರಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ೧೨೦೦೦ ರ್‍ಯಾಂಕ್ ಬಂದಿರೋದನ್ನ ತುಂಬಾ ಖುಷಿಯಿಂದ ಹೇಳ್ಕೋತ ಇದ್ಲ…