nilume.net
ಶೇರು ಮಾರುಕಟ್ಟೆ : ಭಾಗ -೧
– ವೆಂಕಟೇಶ್ ಗುರುರಾಜ್ ಹಣ ಯಾರಿಗೆ ಬೇಡ? ಮನುಷ್ಯ ಹುಟ್ಟಿದಾಗಿನಿಂದ ಸಾಯುವ ವರೆಗೂ ಮತ್ತು ಅವನು ಸತ್ತಮೇಲೆ ಅವನ ಅಂತ್ಯಕ್ರಿಯಯನ್ನು ಮಾಡುವ ಅವನ ಮನೆಯವರಿಗೂ ಹಣ ಬೇಕೇಬೇಕು. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ನಾಮಕರಣದಿಂದ ತಿಥಿಯವರೆಗೆ.…