nilume.net
ಒಂದು ತಪ್ಪನ್ನು ಮತ್ತೊಂದು ತಪ್ಪಿನಿಂದ ಸಮರ್ಥಿಸಿಕೊಳ್ಳುತ್ತ….
-ಡಾ. ಅಶೋಕ್ ಕೆ.ಆರ್ ಮಂಗಳೂರಿನ ಪಡೀಲಿನಲ್ಲಿ ನಡೆದ ಘಟನೆಯ ಬಗ್ಗೆ ನೀವೀಗಾಗಲೇ ಬಹಳಷ್ಟು ಓದಿ ನೋಡಿರುತ್ತೀರಿ. ಹಿಂದೂ ಜಾಗರಣ ವೇದಿಕೆ ಸಂಸ್ಕೃತಿಯ ಹೆಸರಿನಲ್ಲಿ ನಡೆಸಿದ್ದು ಕ್ಷಮಿಸಲಾಗದ ತಪ್ಪು. ಇದ್ದ ಹುಡುಗರಲ್ಲಿ ಅತಿ ಹೆಚ್ಚು ಹೊಡೆಸಿಕೊಂಡವ…