nilume.net
ಕದ್ದ ಸಿನಿಮಾದ ಆಸ್ಕರ್ ಪಯಣ
ಡಾ ಅಶೋಕ್ ಕೆ ಆರ್ “ಬಿಡ್ರೀ ರೀ. ಆಸ್ಕರ್ ಪ್ರಶಸ್ತಿ ಕೊಡೋದು ಪರದೇಶದೋರು. ಅದು ಸಿಗದಿದ್ರೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು” ಎಂದು ನಮಗೆ ನಾವೇ ಸಮಾಧಾನ ಪಟ್ಟುಕೊಳ್ಳುತ್ತೇವಾದರೂ ‘ಸ್ಲಂ ಡಾಗ್ ಮಿಲೇನಿಯರ್’ ಚಿತ್ರದ ಸಂಗೀತಕ್ಕೆ ಎ. ಆರ್. ರೆ…