nilume.net
ಮಾನವಿಯತೆಯ ಮತ್ತೊಂದು ಮುಖ
– ಮಧು ಚಂದ್ರ ಭದ್ರಾವತಿ ಸುಮಾರು ಎರಡು ತಿಂಗಳ ಹಿಂದೆ ನಡೆದ ನೈಜ ಘಟನೆ ಇದು. ಮಳೆಗಾಲವಾದರೂ ಅಂದು ಮಧ್ಯಾನ್ಹ ಆಗಸದಲ್ಲಿ ರವಿ ತನ್ನ ಉಗ್ರ ಪ್ರತಾಪವನ್ನು ತೋರಿಸುತ್ತಿದ್ದ. ವಿಜಯ ನಗರದಿಂದ ನಾನು ಕಾರ್ಯ ನಿಮಿತ್ತ ಮೇಲೆ ಜಯನಗರಕ್ಕೆ ಹೋ…