nilume.net
ಪದ ತಂತ್ರಾಂಶ – Pada Software (Indic word processor & IME)
– ವಿಕಾಸ್ ಹೆಗ್ಡೆ ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲ…