nilume.net
ಮನದಾಳದ ಮೌನ ಮಾತಾದಾಗ : ಬಾಲ್ಯದ ಮುಗ್ಧ ಭಾವಗಳು -೧
– ರಂಜಿತಾ ಮುಗ್ಧ ಮನಸ್ಸುಗಳ ಆ ನಮ್ಮ ಮುಗ್ಧತೆಯ ದಿನಗಳನ್ನು ನೆನಪಿಸಿಕೊಂಡರೆ ಎದೆಯಾಳದ ಕಡಲಲ್ಲಿ ಅವಿತಿರುವ ಆ ಸುಂದರ ಮುಗುಳ್ನಗೆಯು ನಮಗೆ ಅರಿವಿಲ್ಲದೆ ತುಟಿಯಂಚಿನಲ್ಲಿ , ಅಮಾವಾಸೆಯ ಕತ್ತಲಲ್ಲೂ ಚಂದ್ರನನ್ನು ಕಂಡಂತೆ ಮೂಡಿಬರುವುದು.ಆ…