nilume.net
ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?
-ಸಂತೋಷ್ ತಮ್ಮಯ್ಯ ಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂ…