nilume.net
‘ಮಾನವ ಹಕ್ಕು ಉಲ್ಲಂಘನೆ’ ಅನ್ನುವುದು ಮೋದಿಗೆ ಮಾತ್ರ ಅನ್ವಯವೇ?
– ರಾಕೇಶ್ ಶೆಟ್ಟಿ ಕಳ್ಳಬೆಕ್ಕು ತೀರ್ಥಯಾತ್ರೆಗೆ ಹೊರಟು ನಿಂತ ಕತೆ ಗೊತ್ತಿದೆಯಲ್ವಾ! ಅಮೇರಿಕಾದ ವಾರ್ಟನ್-ಇಂಡಿಯಾ ಎಕಾನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಭಾಷಣ ಮಾಡಲು ಆಹಾನ ಕೊಟ್ಟು ಕ…