nilume.net
ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ
– ಸಂತೋಶ್ ತಮ್ಮಯ್ಯ ಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್…