nilume.net
ಜಾತಿ-ವಿರೋಧಿ ನಿಲುವು : ಸರಿಯಾದ ವೈಧಾನಿಕತೆ!
– ಡಂಕಿನ್ ಝಳಕಿ ಇಂದಿನ ಪ್ರಜಾವಾಣಿಯಲ್ಲಿ (೦೪/೦೪/೨೦೧೩) ಎಂ.ಎಸ್. ಆಶಾದೇವಿಯವರು ಬರೆದ ವಚನ ಕುರಿತ ಚರ್ಚೆಯ ಬರಹಕ್ಕೆ ಇದು ನನ್ನ ಉತ್ತರ. ನಮ್ಮ ಸಂಶೋಧನೆಯ ಕುರಿತು ಇವರು ಮಾಡುವ ಗುರುತರ ಆಪಾದನೆಯೆಂದರೆ, ಇದಕ್ಕೆ ವಚನಗಳ “ಜೀವಪರ ನಿಲು…