nilume.net
ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .
-ಡಾ. ಕಿರಣ್ ಗಾಜನೂರು “ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳ…