nilume.net
CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ
– ರಾಕೇಶ್ ಶೆಟ್ಟಿ ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸ…