nilume.net
ಉತ್ತರಾಖಂಡ ಜಲಪ್ರಳಯ ಸಂತ್ರಸ್ತರ ಪರಿಹಾರ ನಿಧಿಗಾಗಿ
ಧಾರವಾಡ: ಉತ್ತರಾಖಂಡ ಜಲಪ್ರಳಯ ಸಂತ್ರಸ್ತರ ಪರಿಹಾರ ನಿಧಿಗೆ ಸಹಾಯ ಧನ ನೀಡುವ ಉದ್ದೇಶದಿಂದ ಮಾಧ್ಯಮ ಛಾಯಾ ಗ್ರಾಹಕರು ಹಾಗೂ ಹವ್ಯಾಸಿ ಛಾಯಾಗ್ರಾಹಕರು ಮತ್ತು ಕಲಾವಿದರ ಸುಂದರವಾದ ಕಲಾಕೃತಿಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ…