nilume.net
ಪೀಜಿ ಪುರಾಣ
– ಪ್ರಶಸ್ತಿ.ಪಿ, ಸಾಗರ ಅ: ಹಾಯ್, ನೀವೆಲ್ಲಿರೋದು ? ಬ: ಬೆಂಗ್ಳೂರು ಅ: ಓ. ಹೌದಾ.. ಬೆಂಗ್ಳೂರಲ್ಲೇನ್ ಮಾಡ್ಕೊಂಡಿದೀರಿ ? ಬ:ಪೀಜಿ ಅ:ಪೀಜಿ ಅಂದ್ರೆ ಪೋಸ್ಟ್ ಗ್ರಾಜುಯೇಷನ್ನಾ ? ಬ:ಅಲ್ಲ ಮಾರ್ರೆ.ಪೇಯಿಂಗ್ ಗೆಸ್ಟು !:-) ಈ ಬೆಂದಕಾಳೂರಿ…