nilume.net
ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು
-ಮು.ಅ ಶ್ರೀರಂಗ,ಬೆಂಗಳೂರು ಒಬ್ಬ ಬ್ರಾಹ್ಮಣನ ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕ…