nilume.net
6-5=2 ಚಿತ್ರ ವಿಮರ್ಶೆ
-ಡಾ.ಅಶೋಕ್ ಕೆ ಆರ್ ಎರಡು ವಾರದ ಮುಂಚೆ 6-5=2 ಎಂಬ ವಿಚಿತ್ರ ಹೆಸರಿನ ಚಿತ್ರದ ಪೋಸ್ಟರನ್ನು ಪತ್ರಿಕೆಗಳಲ್ಲಿ ನೋಡಿ ನಕ್ಕುಬಿಟ್ಟಿದ್ದೆ! ‘ಏನ್ ಕರ್ಮಾರೀ ಏನೇನೋ ಹೆಸರಿಟ್ಟು ಫಿಲ್ಮ್ ತೆಗೀತಾರೆ’ ಎಂದು ನಗಾಡಿದ್ದೆ! ನಾಲ್ಕು ದಿನದ ಹಿಂದೆ ಮತ್ತೆ…