nilume.net
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
ಮೂಲ : ಪ್ರಶಾಂತ್ ವೈದ್ಯರಾಜ್ ಕನ್ನಡಕ್ಕೆ : ಸತ್ಯನಾರಾಯಣ ಎಸ್ ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭ…