nilume.net
ಬೇಕಾಗಿರುವುದು ರಾಜಕೀಯ ಅಸ್ತಿತ್ವವೇ ವಿನಃ ಕೇವಲ ಭ್ರಷ್ಟಚಾರ ನಿಗ್ರಹವಲ್ಲ
– ನವೀನ್ ನಾಯಕ್ ಅಣ್ಣಾ ನೇತೃತ್ವದ ಜನಲೋಕಪಾಲ ಹೋರಾಟದಿಂದ ಪ್ರಸಿದ್ದರಾದ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆಗೇರಿ ಬದಲಾವಣೆಯ ಪರ್ವ ತರಲು ಹೊರಟಿದ್ದಾರೆ. ಸರಕಾರ ರಚಿಸಲು ಜನರ ಅಭಿಪ್ರಾಯ ಸಂಗ್ರಹಿಸಿದ ಕಾರಣಕ್ಕೆ ಹಗಲು ರ…