nilume.net
ಚುನಾವಣಾ ಸಮೀಕ್ಷೆಗಳನ್ನೆಲ್ಲಾ ಸುಳ್ಳು ಮಾಡಬಹುದಾ ೨೦೧೪ ರ ಚುನಾವಣಾ ಫಲಿತಾಂಶ ?
– ಅನಿಲ್ ಚಳಗೇರಿ ೨೦೧೪ ರ ಚುನಾವಣಾ ಸಮೀಪಿಸುತ್ತಲೇ ರಾಜಕೀಯ ಪಕ್ಷಗಳ ಪ್ರಚಾರದ ಕಾವು ಏರುತ್ತಿದೆ, ಒಂದಡೆ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರದ ಅಬ್ಬರ, ಮತ್ತೊಂದಡೆ ರಾಹುಲ್ ಗಾಂಧಿಯನ್ನು ಶತಾಯ ಗತಾಯ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕ…