nilume.net
ಪೆಪ್ಪರ್ ಸ್ಪ್ರೇ ಮತ್ತು ಕಾಂಗ್ರೆಸ್ಸ್
– ಪ್ರಸನ್ನ,ಬೆಂಗಳೂರು ಇತ್ತೀಚೆಗೆ ಸಂಸತ್ತಿನಲ್ಲಿ ನಡೆದ ಪ್ರಸಂಗವನ್ನು ಎಲ್ಲ ಮಾಧ್ಯಮಗಳು ಒಕ್ಕೊರಲಿನಿಂದ ಪೆಪ್ಪರ್ ಸ್ಪ್ರೇಯಷ್ಟೇ ಖಾರವಾದ ಮತ್ತು ಚಾಕುವಿನಷ್ಟೇ ಹರಿತವಾದ ಶಬ್ದಗಳಲ್ಲಿ ಖಂಡಿಸಿವೆ. ಆದರೆ ಈ ಘಟನೆಗೆ ಕಾರಣಾರು? ಎಂಬುದನ್…