nilume.net
ಆರ್.ಕೆ ಶ್ರೀಕಂಠನ್ ಅವರೊಂದಿಗಿನ ಮಾತುಕತೆಯ ನೆನಪು
ಕರ್ನಾಟಕ ಸಂಗೀತದ ಹಿರಿಯ ಗಾಯಕರಾದ ಆರ್.ಕೆ ಶ್ರೀಕಂಠನ್ ಅವರು ನಿನ್ನೆ ವಿಧಿವಶರಾದರು.ತಮ್ಮ ೯೪ರ ವಯಸ್ಸಿನಲ್ಲೂ ಸಂಗೀತ ಕಛೇರಿಯನ್ನು ನಡೆಸಿಕೊಡುತಿದ್ದ ಶ್ರೀಕಂಠನ್ ಅವರ ಬಗ್ಗೆ ಹಂಸಾನಂದಿ ಹಾಗೂ ಪ್ರಭುಮೂರ್ತಿಯವರು ಉತ್ತರ ಕ್ಯಾಲಿಫೋರ್ನಿಯಾ ಕನ್…