nilume.net
ನಿಶ್ಯಬ್ದ …!
– ರಾಘವೇಂದ್ರ ಎಂ. ಸುಬ್ರಹ್ಮಣ್ಯ ಕಲಾಸಿಪಾಳ್ಯ/ಕೆ.ಆರ್ ಮಾರ್ಕೆಟ್ ಕಡೆ ಹೋದವರಿಗೆ ಗೌಜು ಗದ್ದಲದ ನಿಜಾರ್ಥ ತಿಳಿದಿರುತ್ತೆ. ಹಾಗೆಯೇ ಕೊಡಚಾದ್ರಿ/ಕುಮಾರಪರ್ವತ ಚಾರಣಮಾಡಿದವರಿಗೆ ನಿಶ್ಯಬ್ದದ ಅನುಭವ ಆಗಿರುತ್ತೆ. ಈಗ ಪ್ರಶ್ನೆ ಏನಂದರೇ ಶ…