nilume.net
ಕಾಮನ ಹಬ್ಬ
– ಹಂಸಾನಂದಿ ಇವತ್ತು ಫಾಲ್ಗುಣದ ಹುಣ್ಣಿಮೆ. ಅಂದ್ರೆ ಕಾಮನ ಹಬ್ಬ. ಶಿವ ಮನ್ಮಥನ ಮುಂದೆ ತನ್ನ ಹಣೆಗಣ್ಣನ್ನ ತೆರೆದು ಅವನ ಸುಟ್ಟ ದಿನವೇ ಇದು ಅನ್ನೋದು ನಮ್ಮ ನಂಬಿಕೆ. ಈ ದಿನವೇ ಅವನು ಮನ್ಮಥನನ್ನು ಸುಟ್ಟು, ನಂತರ ಅಲ್ಲೇ ಸುಳಿಯುತ್ತಿದ್…