nilume.net
ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!
– ರಾಜೇಶ್ ರಾವ್ ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡ…