nilume.net
ಸಾಯುವ ಕೊನೆ ಕ್ಷಣದಲ್ಲೂ ಆ ಮೂವರ ಬಾಯಲ್ಲಿ ಮೊಳಗಿದ ಮಂತ್ರ…. ಭಾರತ್ ಮಾತಾ ಕೀ ಜೈ!
– ನಿತ್ಯಾನಂದ ವಿವೇಕವಂಶಿ ಓದುವ ಮುನ್ನ.. ಈ ದೇಶಕ್ಕೆ ಸ್ವಾತಂತ್ರ್ಯವೆಂಬುದು ಸುಮ್ಮನೆ ಬರಲಿಲ್ಲ. ಸುಮಾರು ಆರೂವರೆ ಲಕ್ಷ ವೀರ ವೀರಾಂಗನೆಯರ ಪ್ರಾಣತ್ಯಾಗದ ಫಲವಾಗಿ ಈ ಸ್ವಾತಂತ್ರ್ಯ ದೊರಕಿದೆ. ಅವರು ತಮ್ಮ ನೆತ್ತರು ಹರಿಸಿ ಗಳಿಸಿಕೊಟ್ಟ…