nilume.net
ಕೃತಘ್ನ ಜಸ್ವಂತ್ ಸಿಂಗ್?
– ನರೇಂದ್ರ ಕುಮಾರ್ ಚುನಾವಣೆ ಘೋಷಣೆಯಾದಂತೆ ರಾಜಕಾರಣಿಗಳ ಬಣ್ಣ ಬಯಲಾಗಲು ಆರಂಭಿಸುತ್ತದೆ. ಚುನಾವಣೆಗೆ ಮುನ್ನ ಸಿದ್ಧಾಂತದ ಕುರಿತು ಮಾತನಾಡುವ ರಾಜಕಾರಣಿಗಳಿಗೆ, ಸಿದ್ಧಾಂತವೆನ್ನುವುದು ಕೇವಲ ರಾಜಕೀಯ ಪಕ್ಷದಲ್ಲುಳಿಯಲು ಇರುವ ಸಾಧನವಷ್ಟ…