nilume.net
ನಾಡು- ನುಡಿ: ಮರುಚಿಂತನೆ- ಪ್ರಜಾಪ್ರಭುತ್ವ ಹಾಗೂ ಪ್ರತಿನಿಧಿಗಳು- ಭಾಗ:೧
-ಶ್ರೀ. ಆಯನೂರು ಮಂಜುನಾಥ್, ರಾಜ್ಯಸಭಾ ಸದಸ್ಯರು (-ಅಕ್ಷರಕ್ಕೆ ಇಳಿಸಿದವರು: ಸಂತೋಷ ಈ. ಕುವೆಂಪು.ವಿ.ವಿ, ಶಂಕರಘಟ್ಟ) ರಾಜಕಾರಣಿಗಳಾದ ನಾವು ಒಂದು ತರಹ ವಿಚಿತ್ರವಾದ ಪರಿಸ್ಥಿತಿಯಲ್ಲಿ ಇದ್ದೇವೆ. ಹೊರಜಗತ್ತಿನಲ್ಲಿ ನಾವು ಬರುತ್ತಿರವಾಗ ನಮಸ್ಕ…