nilume.net
ಪ್ರತ್ಯಕ್ಷ ಕಂಡು ಪರಾಂಬರಿಸಿ ನೋಡಿದ ಮೇಲೂ ನಮೋ ಎನ್ನದಿದ್ದರೆ…
– ರಾಜೇಶ್ ರಾವ್ ಯಾವ ಘಟನೆ ಸಹನೆಯ ಕಟ್ಟೆಯೊಡೆದು ಸ್ವಾಭಿಮಾನ ಸಿಡಿದೆದ್ದು ನಡೆದಿತ್ತೋ ಆ ಘಟನೆ ಆತನನ್ನು ಜಗತ್ತಿಗೇ ಪರಿಚಯಿಸಿತು. ಜಗತ್ತಿಗೆ ಜಗತ್ತೇ ಆತನನ್ನು ಖಳನಾಯಕನನ್ನಾಗಿ, ರಾಕ್ಷಸನನ್ನಾಗಿ ಕಂಡು ದೂಷಿಸಿತು. ಜೊತೆಯಲ್ಲಿದ್ದವರೂ…