nilume.net
ಅಂಬೇಡ್ಕರ್ ರ ’ಹಿಂದುತ್ವ’ ವನ್ನು ಅರಸುತ್ತಾ-ಭಾಗ ೧
– ಬಾಲಚಂದ್ರ ಭಟ್ ಇಂದು ಡಾ. ಅಂಬೇಡ್ಕರರನ್ನು ಒಬ್ಬ ಹಿಂದೂ ದೇಶಭಕ್ತರೆಂದು ಕರೆದರೆ ಜನ ಹೇಗೆಪ್ರತಿಕ್ರಿಯಿಸಬಹುದು? ಖಂಡಿತ ಗಲಿಬಿಲಿಯಾಗುತ್ತಾರೆ. ಇದೊಂದು ಮನುವಾದಿಯ ಕುತಂತ್ರಎಂದು ಕೋಪಿಸಿಕೊಳ್ಳಬಹುದು. ಆದರೆ ಯಾವ ಮಟ್ಟಿಗೆ ಅಂಬೇಡ್ಕರ…