nilume.net
ಪ್ರತ್ಯೇಕ ಪಂಕ್ತಿ ಭೋಜನ : “ಸಂಪ್ರದಾಯ”ದ ಮುಸುಕಿನ “ಅನಾಗರೀಕ” ವರ್ತನೆಯ ಸುತ್ತ
– ರಾಕೇಶ್ ಶೆಟ್ಟಿ ಉಡುಪಿಯ ಮಠ ಸದಾಕಾಲ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತದೆ. ಅದರಲ್ಲೂ ಬಹುಪಾಲು ಅದು ಸುದ್ದಿಯಾಗುವುದು ವಿವಾದಗಳಿಂದಲೇ, ಹಲವು ಬಾರಿ ಅದು ಪೇಜಾವರ ಶ್ರೀಗಳ ಯಾವುದೋ ಹೇಳಿಕೆಯ ಮೂಲಕವೇ ಸುದ್ದಿಯಾದರೇ ಉಳಿದಂತ…