nilume.net
ಪಂಕ್ತಿ ಭೋಜನದ ಸುತ್ತಮುತ್ತ
-ಪ್ರಜ್ಞಾ ಆನಂದ್ ಉಡುಪಿಯಲ್ಲಿ ಊಟದ ಮಧ್ಯೆ ಬ್ರಾಹ್ಮಣಳಲ್ಲವೆಂಬ ಕಾರಣಕ್ಕೆ ಓರ್ವ ಮಹಿಳೆಯನ್ನು ಊಟದ ಪಂಕ್ತಿಯಿಂದ ಹೊರಹಾಕಿದ ಘಟನೆ ಬಹಳ ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ ಆ ಘಟನೆಯನ್ನು ವಿಶ್ಲೇಶಿಸುವ ಸಂದರ್ಭದಲ್ಲಿ ಪರ ಹಾಗೂ ವಿರೋಧದ ಬಗ್ಗೆ…