nilume.net
ಮೂರ್ತಿಗಳೇ.ಯಾರ ಸರ್ಕಾರ ಮತ್ತು ಯಾರು ಫ್ಯಾಸಿಸ್ಟ್ ಗಳು?
– ರಾಕೇಶ್ ಶೆಟ್ಟಿ ಇವತ್ತಿನ ಕನ್ನಡ ಪ್ರಭದಲ್ಲಿ ಪ್ರಕಟವಾದ ನನ್ನ ಲೇಖನದ ಪೂರ್ಣ ಭಾಗವಿದು.ಈ ಲೇಖನವನ್ನು ಮೂರ್ತಿಗಳಿಗೂ ಮೇಲ್ ಮಾಡಿದ್ದೇನೆ. “ಮೋದಿಯನ್ನು ಫ್ಯಾಸಿಸ್ಟ್” ಅಂತ ಮಾತು ಮಾತಿಗೆ ಕರೆಯುತ್ತಿರುವ,ನಾಡಿನ ಸಾಕ್ಷಿ…