nilume.net
“ಮಹಾನ್” ಇತಿಹಾಸಕಾರರೆಂಬ “ಮಹಾತ್ಮ”ರ ಸನ್ನಿಧಿಯಲ್ಲಿ….
– ರಾಘವೇಂದ್ರ ಅಡಿಗ ಎಚ್ಚೆನ್ ಕೆಲತಿಂಗಳ ಹಿಂದೆ ಬೆಂಗಳೂರಿನ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ಒಂದು ಅಪರೂಪದ ಪುಸ್ತಕಗಳ ಬಿಡುಗಡೆ ಸಮಾರಂಭ ಏರ್ಪಾಡಾಗಿತ್ತು. ಕನ್ನಡದ ಖ್ಯಾತ ಲೇಖಕರಾದ ಡಾ. ಎಸ್.ಎಲ್. ಭೈರಪ್ಪನವರು ಭಾಗವಹಿಸಿದ್ದ ಆ ಕಾರ್…