nilume.net
ತನ್ನದೇ ಮನಸ್ಸು(ಮಾನಸ), ಶಿರ(ಕೈಲಾಸ)ವನ್ನು ಹೊಂದಿರುವ ತನ್ನ ಮಗುವನ್ನು ಭಾರತ ಮರಳಿ ಪಡೆದೀತೇ?
– ರಾಜೇಶ್ ರಾವ್ “ಅಮೇರಿಕಾದಲ್ಲಿ ನಾವು ಆಶ್ರಯ ಪಡೆದಿದ್ದರೆ ನನ್ನ ಸಂಗಾತಿಗಳೂ ಅಮೇರಿಕರನ್ನರಾಗಿ ನಮ್ಮಲ್ಲೂ ಟಿಬೆಟ್ ತನ ಮಾಯವಾಗುತ್ತಿತ್ತು. ಭಾರತದ ಸಹಿಷ್ಣುತೆಯೇ ಜಗತ್ತಿನಲ್ಲಿ ನಾವು ನಮ್ಮತನವನ್ನು ಉಳಿಸಿಕೊಂಡಿದ್ದೇವೆ&#8221…