nilume.net
ತುಳುಲಿಪಿ ಒಂದು ವಿಶ್ಲೇಷಣೆ
– ದ್ಯಾವನೂರು ಮಂಜುನಾಥ್ ಕನ್ನಡ ನಾಡಿನ ಹಸ್ತಪ್ರತಿ ಇತಿಹಾಸದಲ್ಲಿ ತುಳುಲಿಪಿ ಹಸ್ತಪ್ರತಿಗಳಿಗೆ ಒಂದು ವಿಶಿಷ್ಟಮಯವಾದ ವಾತಾವರಣವಿದ್ದು, ದಕ್ಷಿಣ ಭಾರತದ ಸಾಂಸ್ಕೃತಿಕ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರಿದೆ. ಇಲ್ಲಿನ ಭೌಗೋಳಿ…