nilume.net
ಭೂತ ಪ್ರೇತ ಮತ್ತು ಸಾಹಿತ್ಯ…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ದೆವ್ವದ ಕತೆಗಳು ಎ೦ದರೇ ಸಾಕು,ಎ೦ಥವರ ಕಿವಿಗಳಾದರೂ ನೆಟ್ಟಗಾಗುತ್ತವೆ.ಚಿಕ್ಕವರು ,ದೊಡ್ಡವರು ಭೇದವಿಲ್ಲದೇ,ನ೦ಬವವರು,ನ೦ಬದವರು ಎನ್ನುವ ವ್ಯತ್ಯಾಸವಿಲ್ಲದೇ ಎಲ್ಲರೂ ದೆವ್ವದ ಕತೆಗಳನ್ನು ಕೇಳಲು ಇಷ್ಟಪಡು…