nilume.net
ತೆಗಳಬೇಕಾದುದು ಯಾರನ್ನು?
– ಡಾ. ಶ್ರೀಪಾದ ಭಟ್ ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ ಕನ್ನಡ ಮಾಧ್ಯಮ ಕುರಿತ ಚರ್ಚೆ ನಿಲ್ಲುವಂತೆಯೂ ಕನ್ನಡ ಉಳಿಸುವ ಪರ್ಯಾಯ ಮಾರ್ಗ ಶುರುಮಾಡುವ ಪ್ರಯತ್ನ ಆರಂಭವಾಗುವಂತೆಯೂ ಕಾಣುತ್ತಿಲ್ಲ. ಕನ್ನಡವೂ ಸೇರಿ ಯಾವ ಮಾಧ್ಯ…