nilume.net
ಇಪ್ಪತ್ತನೇ ಶತಮಾನದ ಭಾರತದಲ್ಲಿ ಯೋಗದ ಪುನರುತ್ಥಾನ
– ಶರತ್ ಹರಿಹರಪುರ ಸತೀಶ್ ಪದ್ಮಾಸನದಲ್ಲಿ (ಸಾಧ್ಯವಾದರೆ) ಕುಳಿತು, ಕಣ್ಣು ಮುಚ್ಚಿ ‘ಯೋಗ’ ಎಂಬುದನ್ನು ಮನಸಿನಲ್ಲೇ ಕಲ್ಪಿಸಿಕೊಂಡರೆ ನಿಮ್ಮ ಕಣ್ಣು ಮುಂದೆ ಬರುವ ಚಿತ್ರ ಯಾವುದು? ಟಿವಿಯಲ್ಲಿ ಬರುವ ಒಬ್ಬ ಭಾರತದ ವ್ಯಕ್ತಿ…