nilume.net
ಒಳ್ಳೆಯ ದಿನಗಳು ಉಚಿತವಾಗಿ ಬರುವುದಿಲ್ಲ!
– ಅನಿಲ್ ಚಳಗೇರಿ 2014ರ ಚುನಾವಣೆಯಲ್ಲಿ ಬಿಜೆಪಿಯ ಪಂಚ್ ಲೈನ್ ಎನ್ನಬಹುದಾದ “ಅಚ್ಛೆ ದಿನ್ ಅನೆ ವಾಲೆ ಹೈ’ (ಒಳ್ಳೆಯ ದಿನಗಳು ಬರಲಿವೆ) ಸುತ್ತಮುತ್ತಲೂ ಕಳೆದ ಒಂದು ತಿಂಗಳಿಂದ ವಿವಾದವೊಂದು ಸೃಷ್ಟಿಯಾಗಿದೆ. ಮೋದಿಯವರು ಆಡ…