nilume.net
ಎಲ್ಲಾ ಅನಿಷ್ಟಗಳಿಗೂ ಶನೀಶ್ಚರ ಕಾರಣನಲ್ಲ!
– ರಾಘವೇಂದ್ರ ಅಡಿಗ ಎಚ್ಚೆನ್. ಮೊನ್ನೆ ತಾನೇ ಕೋಲಾರದಲ್ಲಿ ನಡೆದ ಘಟನೆ. ಆ ಮನೆಯಲ್ಲಿನ ಎರಡರಿಂದ ಎರಡೂವರೆ ವರ್ಷಗಳಿರಬಹುದಾದ ಹೆಣ್ಣು ಮಗುವೊಂದು ಜೋರಾಗಿ ಅಳುತ್ತಲಿತ್ತು. ಮಗುವಿನ ತಾಯಿ ಒಳಗೆಲ್ಲೋ ಇದ್ದವಳು ಬಂದು ನೋಡಿದಾಗ ಮಗುವಿನ ಮೈ…