nilume.net
ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ …ನಮ್ಮ ಅಣ್ಣ….ಸಿದ್ರಾಮಣ್ಣ….!!
– ರಾಘವೇಂದ್ರ ನಾವಡ ಇತ್ತೀಚಿನ ಸಿದ್ರಾಮಣ್ಣನವರನ್ನು ನೋಡುತ್ತಿದ್ದರೆ, ನನಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿದ್ರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರೂ ಗಡದ…