nilume.net
ತಮಿಳ್ ಮಕ್ಕಳನ್ನು ಆತಂಕದ ಗುಮ್ಮನ ಕೈಗಿತ್ತ ‘ಅಮ್ಮ’!
– ತುರುವೇಕೆರೆ ಪ್ರಸಾದ್ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 18 ವರ್ಷಗಳ ನಂತರ ಅವರ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು ಇದೀಗ ಶಿಕ್ಷೆಯಾಗಿದೆ. ಅಧಿಕಾರ ಹಾಗೂ ಕೀರ್ತಿಯ ಉತ್ತುಂಗದಲ್ಲಿದ್ದಾಗಲೇ ಅವರು ಜೈಲು ಸೇರುವಂತಾಗ…