nilume.net
ಇತಿಹಾಸದಿಂದ ಏನನ್ನೂ ಕಲಿಯಲು ಸಿದ್ಧರಾಗಿದ್ದಲ್ಲಿ,ಮರುಕಳಿಸುವ ಇತಿಹಾಸವನ್ನೇ ನೋಡಬೇಕಾಗುತ್ತದೆ
– ಮಯೂರಲಕ್ಷ್ಮಿ ಜಾರ್ಜ ಸಂತಾಯನ ಎನ್ನುವ ಪ್ರಸಿದ್ಧ ಕವಿ ಮತ್ತು ತತ್ವಜ್ಞಾನಿ ಇತಿಹಾಸವನ್ನು ಕುರಿತು ತನ್ನ ಅಭಿಪ್ರಾಯವನ್ನು ಹೀಗೆ ತಿಳಿಸಿದ್ದಾನೆ. ಒಂದು ದೇಶದ ಸಂಸ್ಕೃತಿಯ ದ್ಯೋತಕ ಅದರ ಪರಂಪರೆ ಧ್ಯೇಯ ನಿಷ್ಠೆ ಮತ್ತು ಅದರ ಇತಿಹಾಸವನ…