nilume.net
ದೀಪಾವಳಿ ಅಭ್ಯಂಜನ!
– ತುರುವೇಕೆರೆ ಪ್ರಸಾದ್ ಪ್ರತಿವರ್ಷ ದೀಪಾವಳಿ ಬರುತ್ತದೆ, ಹೋಗುತ್ತದೆ. ವರ್ಷದಿಂದ ವರ್ಷಕ್ಕೆ ದೀಪಾವಳಿ ಸಂಭ್ರಮದಲ್ಲಿ ನನ್ನ ಬೆಲೆ ಮಾತ್ರ ನಮ್ಮ ರೂಪಾಯಿ ತರ ಕೆಳಕ್ಕೆ ಕೆಳಕ್ಕೆ ಜಾರುತ್ತಲೇ ಹೋಗುತ್ತಾ ಪಾತಾಳ ಮುಟ್ಟುತ್ತಿದೆ. ಮದುವೆಯಾ…